Breaking News

ಅಶ್ಲೀಲ ಪದ ಬಳಕೆ ಆರೋಪ; ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ ರಮ್ಯಾ

ರಮ್ಯಾ ಮತ್ತು ದರ್ಶನ್‌ ಫ್ಯಾನ್ಸ್ ನಡುವಿನ ಸೋಷಿಯಲ್ ಮೀಡಿಯಾ ಕಮೆಂಟ್ಸ್‌ ಕಾಳಗ ಮುಂದುವರೆದಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಟ್ರೋಲ್ ಮಾಡಲು ಶುರು ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ರಮ್ಯಾಗೆ ಅಶ್ಲೀಲವಾಗಿ ಕಮೆಂಟ್ ಮಾಡಿ, ಅಸಭ್ಯ ಸಂದೇಶಗಳನ್ನು ಕಳುಹಿಸಿದ್ದರು.ಅಂಥವರಿಗೆ ಕಾನೂನಿನ ಮೂಲಕ ಪಾಠ ಕಲಿಸಲು ರಮ್ಯಾ ಅವರು ಮುಂದಾಗಿದ್ದು, ತಮ್ಮ ವಕೀಲರ ಜೊತೆ ಚರ್ಚಿಸಿ ರಮ್ಯಾ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *