ಹುಕ್ಕೇರಿ ಕ್ಷೇತ್ರ ಹಾಗೂ ಜಿಲ್ಲಾ ರಾಜಕಾರಣದಲ್ಲಿ ಪಲ್ಲಟಗಳಿಗೆ ಕಾರಣವಾಗಿದ್ದ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಈಗ ಮತ್ತೊಂದು ಅಚ್ಚರಿಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ರಾಜಕೀಯ ಕಣದಲ್ಲಿ ಪರಸ್ಪರ ಸೈದ್ಧಾಂತಿಕ ಭಿನ್ನಾಭಿಪ್ರಾಯ ಹಾಗೂ ವಿರೋಧಿಗಳೆಂದು ಗುರುತಿಸಿಕೊಂಡಿರುವ ಕತ್ತಿ ಮತ್ತು ಎ.ಬಿ.ಪಾಟೀಲ ಕುಟುಂಬ ಕಾರ್ಖಾನೆ ಮುನ್ನಡೆಸಲು ಕೈಜೋಡಿಸಿವೆ
bigtvnews | Hubli Dharwad News | Kannada News | Karnataka News Hubli News | News In Hubli | Local news

