ಪ್ರಯಾಣಿಕರಿಗೆ ಟಿಕೆಟ್ ಕೊಡದದೇ ಮೊಬೈಲ್ ನಲ್ಲಿ ಮಾತನಾಡುತ್ತ ಹರಡೆ ಹೊಡ್ಶೆಯುತ್ತಿದ್ದ ರೈಲ್ವೆ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ..ಇದನ್ನು ಗಮನಿಸಿದ ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿಗೆ ಸ್ಟೇಷನ್ ಮಾಸ್ಟರ್ ಕಳುಹಿಸಿದ್ದರು. ಸ್ಟೇಷನ್ ವ್ಯವಸ್ಥಾಪಕ ಭಾಗೀರಥ ಮೀನಾ ಅಧಿಕಾರಿ ಮಹೇಶ್ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

