Breaking News

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ, ಇಬ್ಬರು ಸಾವು 15 ಜನರಿಗೆ ಗಾಯ!

ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕಡೆ ಹೊರಟಿದ್ದ KA 51 C0146 ದುರ್ಗಾಂಬ ಬಸ್ ಗಾಜನೂರು ಬಳಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ AP 04 UB 3339 ಆಂಧ್ರ ಪ್ರದೇಶದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ..ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *