Breaking News

ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ ಕೇಸ್ ಹಿಂಪಡೆಯಿರಿ’ : ನಟಿ ರಮ್ಯಾ ಮುಂದೆ ಮಂಡಿಯೂರಿದ ದರ್ಶನ್ ಫ್ಯಾನ್ಸ್!

ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಗೆ ಅಶೀಲ ಮೆಸೇಜ್ ಮಾಡಿದ್ದರು. ಈ ವಿಚಾರವಾಗಿ ದಾಖಲೆ ಸಮೇತ ನಟಿ ರಮ್ಯಾ ಬೆಂಗಳೂರು ಕಮಿಷನರಿಗೆ ದೂರು ನೀಡಿದ್ದರು. ಬಳಿಕ ಕಮಿಷನರ್ ಈ ಒಂದು ಪ್ರಕರಣವನ್ನು ಸಿಸಿಬಿಗೆ ವರ್ಗಯಿಸಿದ್ದರು. ಬಳಿಕ 43 ಇನ್ಸ್ಟಾ ಖಾತೆಗಳ ವಿರುದ್ಧ ಕೂಡ ಎಫ್‌ಐಆರ್ ದಾಖಲು ಮಾಡಿಕೊಂಡಿದ್ದರು.ಅಧಿಕಾರಿಗಳು 43 ಇನ್ಸ್ಟಾ ಅಕೌಂಟ್ಗಳ ತನಿಖೆಗೆ ಇಳಿದಿದ್ದರು. ಇದೀಗ ದರ್ಶನ್ ಅಭಿಮಾನಿಗಳು ಕೊನೆಗೂ ನಟಿ ರಮ್ಯಾ ಎದುರು ಮಂಡಿಯೂರಿದ್ದು, ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಕೇಸ್ ಹಿಂಪಡೆಯುವಂತೆ ಮೆಸೇಜ್ ಮಾಡಿ ಮನವಿ ಮಾಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *