ಸೈಟ್ ನಂ.1ರಲ್ಲಿ ಪತ್ತೆಯಾದಿರುವಂತ ಎಟಿಎಂ ಕಾರ್ಡ್ ನಲ್ಲಿ ಪುರುಷನ ಹೆಸರು ನಮೂದಾಗಿದ್ದರೇ, ಲಕ್ಷ್ಮೀ ಎಂಬ ಹೆಸರಿನ ಮಹಿಳೆಯ ಪ್ಯಾನ್ ಕಾರ್ಡ್ ಕೂಡ ಪತ್ತೆಯಾಗಿದೆ. ಒಂದು ಬ್ಯಾಗ್ ಕೂಡ ಪತ್ತೆಯಾಗಿರುವ ಬಗ್ಗೆ ಎಸ್‌ಐಟಿಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಸೈಟ್ ನಂ.1ರಲ್ಲಿ ಇಷ್ಟೆಲ್ಲಾ ವಸ್ತುಗಳು ಪತ್ತೆಯಾಗಿರೋದನ್ನು ಎಸ್‌ಐಟಿ ಕೂಡ ದೃಢಪಡಿಸಿದೆ. ಆ ಮೂಲಕ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಂತೆ, ಮಹತ್ವದ ಸುಳಿವುಗಳು ಸಿಕ್ಕಂತೆ ಆಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

