Breaking News

ಸಾಗರದಲ್ಲಿ ‘ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ’ ಪ್ರದಾನ: ಮ.ಸ.ನಂಜುಂಡಸ್ವಾಮಿ

ಆಗಸ್ಟ್.3ರಂದು ಲೋಕ ಹಿತಕರ ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಸಾಗರದ ಪುರಪ್ಪೇಮನೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಪತಂಜಲಿ.ಕೆ.ವಿ ಅವರನ್ನು ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ವೆಂಟರಮಣ ಆಚಾರ್ ಶಿಷ್ಯ ಬಳಗದ ಪ್ರಧಾನ ಸಂಚಾಲಕ ಮ.ಸ ನಂಜುಂಡಸ್ವಾಮಿ ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *