Breaking News

ನಟ ಪ್ರಥಮ್‌ಗೆ ಬೆದರಿಕೆ: ಇಬ್ಬರ ವಿರುದ್ಧ ಎಫ್‌ಐಆರ್‌

ನಟ ಎಂ.ಪ್ರಥಮ್‌ ಅವರಿಗೆ ಬೆದರಿಕೆ ಹಾಕಿದ್ದ ಆರೋಪದಡಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೇಕರಿ ರಘು ಹಾಗೂ ಯಶಸ್ವಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.ನಟ ದರ್ಶನ್ ಅವರ ಅಭಿಮಾನಿಗಳು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪ್ರಥಮ್‌ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‌ಪಿಗೆ ಮಂಗಳವಾರ ಲಿಖಿತ ದೂರು ನೀಡಿದ್ದರು. ಆ ದೂರು ಆಧರಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *