Breaking News

ಹಾವೇರಿಯಲ್ಲಿ ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತ ಪತ್ನಿ : ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ!

ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಟಿಹಳ ಗ್ರಾಮದಲ್ಲಿ ನಡೆದಿದೆ. ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತು ಕೋಟಿಹಾಳ ಗ್ರಾಮದ ಬಳಿ ತುಂಗಭದ್ರಾ ನದಿಗೆ ಹಾರಿ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ರೈತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿ ಪೊಲೀಸರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

Share News

About BigTv News

Check Also

ವಿದ್ಯಾರ್ಥಿನಿಯರಿಗೆ ಅಸಭ್ಯ ಮೆಸೇಜ್, ಕಾಮುಕ ಉಪನ್ಯಾಸಕನಿಗೆ ಬಿತ್ತು ಧರ್ಮದೇಟು!

ಮಂಡ್ಯ: ನಾಗಮಂಗಲ–ಮಂಡ್ಯ ರಸ್ತೆಯಲ್ಲಿರುವ ಪದವಿ ಕಾಲೇಜಿನ ಉಪನ್ಯಾಸಕ ಗಂಗೂ, ವಿದ್ಯಾರ್ಥಿನಿಯರ ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್‌ನಲ್ಲಿ ‘ಐ ಲವ್ ಯು’, …

Leave a Reply

Your email address will not be published. Required fields are marked *