Breaking News

ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟ IPLನ 4 ಫ್ರಾಂಚೈಸಿಗಳು..!

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನಲ್ಲಿ ಐಪಿಎಲ್​ನ ನಾಲ್ಕು ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿದ್ದಾರೆ.ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸಿದೆ. ಈ ಮೂಲಕ ರಿಲಯನ್ಸ್ ಒಡೆತನದ ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ 100 ಎಸೆತಗಳ ಟೂರ್ನಿಗೆ ಕಾಲಿಟ್ಟಿದೆ. ಅಲ್ಲದೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ ಓವಲ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *