ಪತಿಯನ್ನು ಹತ್ಯೆಗೈದು ಪ್ರಿಯಕರನೊಂದಿಗೆ ಪರಾರಿಯಾಗಿ ಸಂಸಾರ ಹೂಡಿದ್ದ ಪತ್ನಿ ಸೇರಿ ಮೂವರು ಆರೋಪಿಗಳನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ..ಲಕ್ಷ್ಮೀ ಪ್ರಿಯಕರನೊಂದಿಗೆ ಕೇರಳಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದರು. ಇದೀಗ ಚೆನ್ನಗಿರಿ ಪೊಲೀಸರು ಕೇರಳದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

