ಪತಿ ಕೊಲೆಗೈದು ಪ್ರಿಯಕರನ ಜೊತೆ ಸಂಸಾರ ಮಾಡುತ್ತಿದ್ದ ಪತ್ನಿಯನ್ನು ಅರೆಸ್ಟ್ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ರಿಂದ ಪತ್ನಿ ಸೇರಿ ಮೂವರನ್ನು ಬಂಧಿಸಲಾಗಿದೆ. ಕೇರಳದಲ್ಲಿ ಮೂವರು ಆರೋಪಿಗಳನ್ನು ಚನ್ನಗಿರಿ ಠಾಣೆ ಪೋಲಿಸರು ಇದೀಗ ಬಂಧಿಸಿದ್ದಾರೆ.ಪತಿ ಕೊಲೆಗೈದು, 18 ತಿಂಗಳು ಬಳಿಕ ನಿಂಗಪ್ಪ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ಪತ್ನಿ ಲಕ್ಷ್ಮಿ (38) ಪ್ರಿಯಕರ ತಿಪ್ಪೇಶ ನಾಯಕ (42) ಮತ್ತು ಕೊಲೆಗೆ ಸಹಾಯ ಮಾಡಿದ ಸಂತೋಷ (38) ಎನ್ನುವ ಆರೋಪಿಗಳನ್ನು ಇದೀಗ ಚನ್ನಗಿರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

