Breaking News

10 ಸಾವಿರ ಕೊಡ್ತೀನಿ..’ ವಿದ್ಯಾರ್ಥಿನಿಗೆ ಬಾ ಎಂದ ಪ್ರಿನ್ಸಿಪಾಲ್‌ ಪೊಲೀಸರ ವಶಕ್ಕೆ!

ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಇದಕ್ಕೂ ಮೊದಲು ಆತ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾದ್ಯಾಪಕನಾಗಿ ಕೆಲಸ ಮಾಡುತ್ತಿದ್ದ. ಈಸ ಸಮಯದಲ್ಲಿ ಆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದುಕೊಂಡಿದ್ದ ಅಸಾಮಿ, ಅಶ್ಲೀಲ ಮೆಸೇಜ್‌ಗಳನ್ನ ಮಾಡಲು ಆರಂಭಿಸಿದ್ದ.ಯೋಗೇಶ್‌ ಕಾಟ ಕೊಡುತ್ತಿರುವ ಬಗ್ಗೆ ಯುವತಿ ತಂದೆಗೆ ತಿಳಿಸಿದ್ದು, ನಂತರ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಯುವತಿಯ ದೂರಿನ ಆಧಾರದ ಮೇಲೆ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ದಾಖಲಿಸಿ ಎಫ್‍ಐಆರ್ ಮಾಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *