Breaking News

ಒಡಿಶಾದಲ್ಲಿ ಪ್ಯಾಧ್ಯಾಪಕನ ಕಾಟಕ್ಕೆ ಜೀವ ಬಿಟ್ಟ ವಿದ್ಯಾರ್ಥಿನಿ!

ಒಡಿಶಾದ ಬುಬನೇಶ್ವರದ ಬಾಲಸೋರ್ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನಲ್ಲಿ B. ED ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ವಿಭಾಗ ಮುಖ್ಯಸ್ಥ ಪ್ರೊಫೆಸರ್ ಸಮೀರ್ ಕುಮಾರ್ ಸಾಹು ಎಂಬಾತ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುತ್ತಿದ್ದ ಎನ್ನಲಾಗಿದೆ.

ಇದರ ಮನನೊಂದ ಯುವತಿ ಕಾಲೇಜಿನ ಆಂತರಿಕ ದೂರು ಸಮಿತಿಗೆ ಪತ್ರವನ್ನು ಬರೆದಿದ್ದು, ಆ ಪತ್ರದಲ್ಲಿ ಪ್ರಾದ್ಯಾಪಕರಿಂದ ತಿಂಗಳುಗಳಿಂದ ನಿಂದನೆ, ಬೆದರಿಕೆ, ಎದುರಿಸುತ್ತಿರುವ ಬಗ್ಗೆ ವಿವರವಾಗಿ ಬರೆದಿದ್ದಳು, ಆದರೆ ಪ್ರಾಧ್ಯಾಪಕರ ವಿರುದ್ಧ ಕಾಲೇಜಿನ ಆಡಳಿತ ಮಂಡಳಿ ಯಾವುದೇ ರೀತಿಯ ಕ್ರಮ ಕೈಗೊಂಡಿರಲಿಲ್ಲ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *