Breaking News

ಕಟ್ಟಡ ನಿರ್ಮಾಣಕ್ಕಾಗಿ ‘ಪಾದಚಾರಿ ಮಾರ್ಗ’ದಲ್ಲಿ ಸಾರುವೆ ಅಳವಡಿಸಿದ್ದವರಿಗೆ ‘BBMP ಶಾಕ್’: 1 ಲಕ್ಷ ದಂಡ

ದಕ್ಷಿಣ ವಲಯ ಬಸವನಗುಡಿ ವ್ಯಾಪ್ತಿಯ ಎಂ.ಎನ್ ಕೃಷ್ಣರಾವ್ ರಸ್ತೆಯಲ್ಲಿ ಕಟ್ಟಡ ನಿರ್ಮಾಣದ ಮುಂಭಾಗದಲ್ಲಿರುವ ಪಾದಾಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ ನಾಗರಿಕರ ಓಡಾಟಕ್ಕೆ ಸಮಸ್ಯೆ ಮಾಡಿದವರಿಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ.ವಲಯ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ರವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಲು ಸೂಚಿಸಿರುತ್ತಾರೆ. ಪರಿಶೀಲನೆಯ ವೇಳೆ ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ, ಅದಕ್ಕೆ ಗ್ರೀನ್ ನೆಟ್ ಹಾಕಿ ನಾಗರಿಕರು ಓಡಾಡದ ಸ್ಥಿತಿ ಉಂಟಾಗಿರುತ್ತದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *