ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಹಳೆಯ 65 ಕೆವಿ ಜನರೇಟರ್ ಅನ್ನು ರಾತ್ರೋ ರಾತ್ರಿ ಕದ್ದೊಯ್ದಿದ್ದದ್ದು ತಡವಾಗಿ ಬೆಳಕಿಗೆ ಬಂದಿತ್ತು. ಈ ಘಟನೆಯ ಹಿನ್ನಲೆಯಲ್ಲಿ ತಾಯಿ-ಮಕ್ಕಳ ಆಸ್ಪತ್ರೆಯ ಜನರೇಟರ್ ಕದ್ದೊಯ್ದಿರುವಂತ ಆಗಂತುಕರ ವಿರುದ್ಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …