Breaking News

ಶ್ರಾವಣಕ್ಕೆ ದುಬಾರಿಯಾದ ತೆಂಗಿನಕಾಯಿ!

ಶ್ರಾವಣಮಾಸ ಆರಂಭವಾಗಿದ್ದು, ಸಾಲುಸಾಲು ಹಬ್ಬಗಳು ಬಂದಿದ್ದು, ಈಗಾಗಲೇ ಭರದ ಸಿದ್ಧತೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ತೆಂಗಿನಕಾಯಿ ಬೆಲೆ ಗ್ರಾಹಕರ ಕೈ ಸುಡುವಂತಾಗಿದೆ.ಆಷಾಢದಲ್ಲಿ ಕೊಂಚ ಇಳಿಕೆ ಕಂಡಿದ್ದು, ತೆಂಗಿನಕಾಯಿ ಶ್ರಾವಣ ಪ್ರಾರಂಭವಾಗುತ್ತಿದ್ದಂತೆ ಮತ್ತೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಸಗಟು ಖರೀದಿಯಲ್ಲಿ ಪ್ರತಿ ಕೆಜಿಗೆ 50 ರಿಂದ 60 ರೂ.ಗೆ ಮಾರಾಟವಾಗುತ್ತಿದೆ.

ಸಾಲುಸಾಲು ಹಬ್ಬಗಳಿಗೆ ತೆಂಗಿನಕಾಯಿ ಅನಿವಾರ್ಯವಾಗಿದ್ದು, ಬೇಡಿಕೆ ಹೆಚ್ಚಾಗಿದೆ. ತೋಟಗಳಲ್ಲಿ ಇಳುವರಿ ಕುಂಠಿತವಾಗಿ, ಬೇಡಿಕೆ ಹೆಚ್ಚಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಾರುಕಟ್ಟೆಗೆ ಮಾಲು ಬಾರದಿರುವುದರಿಂದ ಸಾಮಾನ್ಯವಾಗಿ ಬೆಲೆ ಹೆಚ್ಚಳವಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *