Breaking News

ಗಂಡನನ್ನು ಕೊಂದು ನಾಗರಪಂಚಮಿ ಆಚರಣೆ!

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು ಪತ್ನಿ ನಾಗರ ಪಂಚಮಿ ಆಚರಿಸಿದ್ದ ವಿಲಕ್ಷಣ ಘಟನೆಯೊಂದು ಕೊಪ್ಪಳ ತಾಲೂಕಿನ ಬೂದಗುಂಪ ಗ್ರಾಮದಲ್ಲಿ ನಡೆದಿದೆ. ಸದ್ಯ ಕೊಲೆ ಪ್ರಕರಣ ಭೇದಿಸಿರುವ ಮುನಿರಾಬಾದ್​ ಠಾಣೆ ಪೊಲೀಸರು ಆರೋಪಿಗಳಾದ ನೇತ್ರಾವತಿ ಮತ್ತು ಶ್ಯಾಮಣ್ಣ ಎಂಬುವವರನ್ನು ಬಂಧಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *