ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನೋರ್ವ ಜುಲೈ 31ರ ತಡರಾತ್ರಿ ಬೆಟಾಲಿಯನ್ ಪ್ರಧಾನ ಕಚೇರಿಯಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ಸುಗಮ್ ಚೌಧರಿ ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.ಎಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜಮ್ಮುಕಾಶ್ಮೀರದ ವಿವಿಧ ಭಾಗಗಳಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ನಡೆಸುತ್ತಿರುವ ಮಧ್ಯೆ ಈ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

