Breaking News

ಅತ್ಯಾಚಾರ ಪ್ರಕರಣ: ಕೋರ್ಟ್ ಹಾಲ್ ನಲ್ಲೇ Prajwal Revanna ಕಣ್ಣೀರು!

ಮೈಸೂರಿನ ಕೆಆರ್ ನಗರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಹೊರಬೀಳುತ್ತಲೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ ಘಟನೆ ನಡೆದಿದೆ.ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದ್ದು, ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *