Breaking News

ಮನೆಯ ಬೆಡ್​ರೂಂನಲ್ಲಿ ತಂಗಿಯೊಂದಿಗೆ ಗುಪ್ತಚರ ಬ್ಯೂರೋ ಅಧಿಕಾರಿಯ ಶವ!

ದೆಹಲಿಯ ಪಕ್ಕದಲ್ಲಿರುವ ಗಾಜಿಯಾಬಾದ್‌ನಲ್ಲಿ ಒಂದು ದುರಂತ ಘಟನೆ ನಡೆದಿದೆ. ಗಾಜಿಯಾಬಾದ್‌ನಲ್ಲಿ ವಾಸಿಸುತ್ತಿದ್ದ ಗುಪ್ತಚರ ಬ್ಯೂರೋ ಅಧಿಕಾರಿ ಮತ್ತು ಅವರ ಸಹೋದರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ..ಒಂದೇ ರೂಂನಲ್ಲಿ ಅವರಿಬ್ಬರ ಶವಗಳು ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗದ ಕಾರಣದಿಂದ ಆ ಅಣ್ಣ-ತಂಗಿಯ ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ. ಆದರೆ ಮಲತಾಯಿ ಇಬ್ಬರೂ ಮಕ್ಕಳನ್ನು ಹಿಂಸಿಸುತ್ತಿದ್ದರು. ಅದಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಚಿಕ್ಕಮ್ಮ ಆರೋಪಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *