Breaking News

ಬೇಕಾಬಿಟ್ಟಿ ಥಾರ್‌ ಚಲಾಯಿಸಿ ಬೈಕ್‌ಗೆ ಗುದ್ದಿದ ರಕ್ಷಕ್‌ ಬುಲೆಟ್‌, ಯುವಕನ ಕಾಲು ಮುರಿತ!

ನಟ ರಕ್ಷಕ್‌ ಬುಲೆಟ್‌ ಮತ್ತೊಂದು ಅವಾಂತರ ಮಾಡಿಕೊಂಡಿದ್ದಾರೆ. ಬೇಕಾಬಿಟ್ಟಿ ಥಾರ್‌ ಕಾರು ಚಲಾಯಿಸಿ ಬೈಕ್‌ಗೆ ಢಿಕ್ಕಿ ಹೊಡೆದಿದ್ದಾರೆ. ರಕ್ಷಕ್‌ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತವಾಗಿದೆ.ಅಜಾಗರೂಕತೆಯಿಂದ ಜೀಪ್ ಚಲಾಯಿಸಿದ್ದರಿಂದ ಬೈಕ್‌ಗೆ ಕಾರು ಢಿಕ್ಕಿಯಾಗಿದೆ. ಗುರುವಾರ ಬೆಳಗ್ಗೆ 11.30 ಸುಮಾರಿಗೆ ಅಪಘಾತ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.

ವೇಣುಗೋಪಾಲ ಎಂಬ ಯುವಕನ ಬೈಕ್ ಗೆ ರಕ್ಷಕ್ ಅವರ ಕೆಂಪು ಬಣ್ಣದ ಥಾರ್‌ ಕಾರು ಢಿಕ್ಕಿಯಾಗಿದೆ. ಈ ವೇಳೆ ಬೈಕ್‌ನಲ್ಲಿ ವೇಣುಗೋಪಾಲ್‌ ಹಾಗೂ ಆತನ ಸ್ನೇಹಿತೆ ಇದ್ದರು ಎನ್ನುವುದು ಗೊತ್ತಾಗಿದೆ

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *