Breaking News

ಬೆಂಗಳೂರಿನಲ್ಲಿ ಅಳಿಯನಿಂದಲೇ ಮಾವನ ಕೊಲೆ: ಶವ ಸುಟ್ಟ ಹೆಂಡತಿ, ಮಗಳು

ಹೆಣ್ಣು ಕೊಟ್ಟ ಮಾವನನ್ನು ಅಳಿಯ ಕೊಲೆ ಮಾಡಿದರೆ, ಗಂಡನ ಶವವನ್ನು ಹೆಂಡತಿ ಮತ್ತು ಮಗಳು ಸುಟ್ಟು ಹಾಕಿರುವಂತಹ ಘಟನೆಯೊಂದು ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ಮೂಲದ ಬಾಬು (48) ಮೃತ ಮಾವ.ಅಳಿಯ ರಾಮಕೃಷ್ಣ, ಬಾಬು ಪತ್ನಿ ಮುನಿರತ್ನ ಮತ್ತು ಪುತ್ರಿಯಿಂದ ಕೃತ್ಯವೆಸಗಲಾಗಿದ್ದು, ಸದ್ಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *