Breaking News

ಹಾಸನದಲ್ಲಿ ನಶೆಯಲ್ಲಿ ಪತ್ನಿಗೆ ಮಾತ್ರೆ ನುಂಗಿಸಿ, ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪಾಪಿ ಪತಿ!

ಪತಿ ಶ್ರೀಮಂತ ಕುಡಿತದ ಚಟಕ್ಕೆ ದಾಸನಾಗಿದ್ದ ಪತ್ನಿ ಸುಶ್ಮಿತಾಗೆ ನಿತ್ಯ ಕಿರುಕುಳ ನೀಡುತ್ತಿದ್ದ ಮದ್ಯ ಸೇವನೆ ಜೊತೆಗೆ ಶ್ರೀಮಂತ ಅಕ್ರಮ ಸಂಬಂಧ ಕೂಡ ಹೊಂದಿದ್ದ ಎಂದು ಆರೋಪ ಕೇಳಿ ಬಂದಿದೆ.ಮದುವೆಯಾಗಿ 7 ತಿಂಗಳಲ್ಲಿ ಪಾಪಿಪತಿ ಕೊಲೆಗೆ ಯತ್ನಿಸಿದ್ದಾನೆ. 2024 ಡಿಸೆಂಬರ್ ಮತ್ತು ಸುಶ್ಮಿತಾ ಮದುವೆಯಾಗಿತ್ತು . ಮದುವೆ ಆದ ಒಂದು ತಿಂಗಳ ಬಳಿಕ ಶ್ರೀಮಂತ್ ಸುಶ್ಮಿತಾಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಮದುವೆಯಾದ ಏಳು ತಿಂಗಳಲ್ಲಿಯೇ ಪತ್ನಿಗೆ ಕಿರುಕುಳ ನೀಡಿ ಪತಿಯೇ ಕೊಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಪತ್ನಿ ಸುಶ್ಮಿತಾಗಿ ಬಲ್ಲಂತವಾಗಿ ಮಾತ್ರೆ ತಿನ್ನಿಸಿ ಸೀಮೆಎಣ್ಣೆ ಸುರಿದು ಪತಿ ಶ್ರೀಮಂತ ಬೆಂಕಿ ಹಚ್ಚಲು ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಪತಿ ಶ್ರೀಮಂತ ಪರಾರಿಯಾಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೇ ಬೀಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *