ತಮಿಳಿನ ಜನಪ್ರಿಯ ಹಾಸ್ಯ ನಟ ಮದನ್ ಬಾಬ್ ಅವರು ಶನಿವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.ಮದನ್ ಬಾಬ್ ಎಂದೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಎಸ್.ಕೃಷ್ಣಮೂರ್ತಿ ಅವರು ಕಮಲ್ ಹಾಸನ್, ರಜನಿಕಾಂತ್, ಅಜಿತ್, ಸೂರ್ಯ ಮತ್ತು ವಿಜಯ್ ಅವರಂತಹ ಪ್ರಮುಖ ನಟರೊಂದಿಗೆ ಪರದೆ ಹಂಚಿಕೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

