Breaking News

ತುಳುನಾಡಿನ ವೈಶಿಷ್ಟ್ಯತೆ ದಾಖಲಿಸಲು ದಾಖಲೀಕರಣ ಘಟಕ ಸ್ಥಾಪಿಸಿ: ವೈ.ಎನ್.ಶೆಟ್ಟಿ

ಭೂತಾರಾಧನೆ, ನಾಗಾರಾಧನೆ, ಯಕ್ಷಗಾನ ಸೇರಿದಂತೆ ತುಳುನಾಡಿನ ವೈಶಿಷ್ಟ್ಯತೆಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಕಾರ್ಯ ಆಗಬೇಕಾಗಿದ್ದು, ಅದಕ್ಕಾಗಿ ತುಳು ಅಕಾಡೆಮಿಯಿಂದ ‘ದಾಖಲೀಕರಣ ಘಟಕ’ ಸ್ಥಾಪನೆ ಮಾಡುವ ಅವಶ್ಯಕತೆ ಇದೆ ಎಂದು ಜಾನಪದ ವಿದ್ವಾಂಸ ವೈ.ಎನ್.ಶೆಟ್ಟಿ ಅಭಿಪ್ರಾಯ ಪಟ್ಟರುನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ಗಟ್ಟಿ ಮಳಿ, ದೈವರಾಧಕರಾದ ಆನಂದ ನಲಿಕೆ, ಐತಪ್ಪ ಆರಿಕ್ಕಾಡಿ ಕುಂಬಳೆ, ಪೆರುವಾಯಿ ಗುತ್ತಿನ ರಾಜೇಂದ್ರನಾಥ್ ರೈ ಪ್ರತಿಕ್ರಿಯೆ ನೀಡಿದರು. ಸಾಕ್ಷ್ಯಚಿತ್ರದ ನಿರ್ದೇಶಕ ರಮೇಶ್ ಮಂಜೇಶ್ವರ, ತುಳು ಅಕಾಡೆಮಿಯ ಸದಸ್ಯ ಸಂಚಾಲಕ ಬೂಬ ಪೂಜಾರಿ ಮಳಲಿ, ಸದಸ್ಯ ಪಾಂಗಾಳ ಬಾಬು ಕೊರಗ, ಮಾಜಿ ಅಧ್ಯಕ್ಷರಾದ ಎ.ಸಿ ಭಂಡಾರಿ ಉಪಸ್ಥಿತರಿದ್ದರು. ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು. ಕುಂಬ್ರ ದುರ್ಗಾ ಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಸಂತೋಷ್ ರೈ ಹಿರಿಯಡ್ಕ ವಂದಿಸಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *