Breaking News

600 ವರ್ಷಗಳ ನಂತರ ಮೊದಲ ಬಾರಿ ಜ್ವಾಲಾಮುಖಿ ಸ್ಫೋಟ, ರಷ್ಯಾ ತತ್ತರ!

ರಷ್ಯಾದಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಭೂಕಂಪದಿಂದಾಗಿ 600 ವರ್ಷಗಳಲ್ಲಿ ಮೊದಲ ಬಾರಿ ಜ್ವಾಲಾಮುಖಿವೂ ಸ್ಫೋಟಗೊಂಡಿದೆ.ಭೂಸರ್ವೇಕ್ಷಣಾ ಇಲಾಖೆಯ ಪ್ರಕಾರ ಭೂಕಂಪದ ತೀವ್ರತೆ 7ರಷ್ಟಿತ್ತು. ಪ್ರಬಲ ಭೂಕಂಪದ ಬಳಿಕ ಯಾವುದೇ ಸುನಾನಿ ಎಚ್ಚರಿಕೆಯನ್ನು ನೀಡಿಲ್ಲ. ಆದರೆ ಭೂಕಂಪದಿಂದಾಗಿ ಈ ಪ್ರದೇಶದಲ್ಲಿ 600 ವರ್ಷಗಳಲ್ಲಿ ಮೊದಲ ಬಾರಿ ಜ್ವಾಲಾಮುಖಿ ಸ್ಫೋಟಗೊಂಡಿದೆ.ಮುಂದಿನ ಕೆಲವು ವಾರಗಳಲ್ಲಿ ಕುರಿಲ್ ದ್ವೀಪಗಳಲ್ಲಿ ಭೂಕಂಪ ಸಂಭವಿಸುವ ಸಾಧ್ಯತೆಯಿದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರು. ರಷ್ಯಾದ ಪೂರ್ವ ಭಾಗದಲ್ಲಿ ಬುಧವಾರ ಸಂಭವಿಸಿದ್ದ 8.8 ತೀವ್ರತೆಯ ಪ್ರಬಲ ಭೂಕಂಪದ ಬಳಿಕ ರಷ್ಯಾ ಸೇರಿದಂತೆ ಜಪಾನ್, ಹವಾಯಿ ದ್ವೀಪಗಳು, ಅಮೆರಿಕ ಹಾಗೂ ಫೆಸಿಫಿಕ್ ಸಾಗರದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿತ್ತು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *