Breaking News

ಬೆಂಗಳೂರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾವೆಸಗಿದ ಪಿಜಿ ಮಾಲೀಕ

ನಗರದ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಪಿಜಿ ಮಾಲೀಕ ಅತ್ಯಾಚಾರ ಎಸಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಪೊಲೀಸರು ಪಿಜಿ ಮಾಲೀಕ ಮೂಲತಃ ಕೇರಳದ ನಿವಾಸಿ ಅಶ್ರಫ್‌(37) ಎಂಬಾತನನ್ನು ಬಂಧಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *