ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ, ಕೋಮು ವೈಷಮ್ಯ ಸೃಷ್ಟಿಸುವ ಸಂದೇಶ ಹಾಕಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿ ಪುತ್ತುಮೋನು ಎಂಬವರು ಈ ಬಗ್ಗೆ ದೂರು ನೀಡಿದ್ದು ಫೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ ಅಯ್ಶುಅಯ್ಶಾ (AyshuAysha) ಎಂಬ ಖಾತೆಯಿಂದ ವಿಭಿನ್ನ ಕೋಮುಗಳ ನಡುವೆ ವೈಷಮ್ಯ ಉಂಟು ಮಾಡುವ ಸುಳ್ಳು ವದಂತಿಗಳಿರುವ ಹಾಕಲಾಗಿದೆ ಎಂದು ದೂರಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

