ಭಾರತ ತನ್ನ 16 ಏರ್‌ಬಸ್ C-295 ಮಿಲಿಟರಿ ಸಾರಿಗೆ ವಿಮಾನಗಳಲ್ಲಿ ಕೊನೆಯದನ್ನು ಸ್ಪೇನ್‌ನಿಂದ ಶನಿವಾರ ಸ್ವೀಕರಿಸಿದೆ. ಇದು ತನ್ನ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲನ್ನು ಗುರುತಿಸಿದೆ ಎಂದು ಸ್ಪೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.ಅಧಿಕಾರಿಗಳೊಂದಿಗೆ ಸೆವಿಲ್ಲೆಯಲ್ಲಿರುವ ಏರ್‌ಬಸ್ ಡಿಫೆನ್ಸ್ ಮತ್ತು ಸ್ಪೇಸ್ ಅಸೆಂಬ್ಲಿ ಲೈನ್‌ನಲ್ಲಿ 16 ಏರ್ ಬಸ್ ಸಿ-295 ಮಿಲಿಟರಿ ಸಾರಿಗೆ ವಿಮಾನಗಳಲ್ಲಿ ಕೊನೆಯದನ್ನು ಸ್ವೀಕರಿಸಿದರು.
ನಿಗದಿತ ಸಮಯಕ್ಕಿಂತ ಎರಡು ತಿಂಗಳ ಮುಂಚಿತವಾದ ವಿತರಣೆಯು ಭಾರತದ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲನ್ನು ಸೂಚಿಸುತ್ತದೆ ಎಂದು ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

