Breaking News

ಬಾಲಕಿಯ ಮೇಲೆ ನಿರಂತರ ಗ್ಯಾಂಗ್ ರೇಪ್ – ಮುವರು ಕಾಮುಕರು ಅರೆಸ್ಟ್.!

ಕೊಲಾರದ ವೇಮಗಲ್ ನಲ್ಲಿ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಪ್ರತ್ಯೇಕವಾಗಿ 6 ಜನ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿ ಪಿಜಿ ಮಾಲೀಕನನ್ನು ಅಶ್ರಫ್ ಎಂದು ಗುರುತಿಸಲಾಗಿದೆ. ಕೇವಲ 10 ದಿನಗಳ ಹಿಂದೆ ಪಿಜಿಗೆ ಸೇರಿಕೊಂಡಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ, ಕಾರಿನಲ್ಲಿ ಕರೆದುಕೊಂಡು ಹೋಗಿ ಆತ ಅತ್ಯಾಚಾರ ಎಸಗಿದ್ದಾನೆ. ಘಟನೆಯ ಕುರಿತು ವಿದ್ಯಾರ್ಥಿನಿ ಸೋಲದೇವನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *