Breaking News

ರಾಹುಲ್ ಗಾಂಧಿಗೆ MLC ಛಲವಾದಿ ನಾರಾಯಣಸ್ವಾಮಿ ಪತ್ರ: ನನ್ನ ಪ್ರಶ್ನೆಗಳಿಗೆ ಉತ್ತರ ನೀಡಿಯೆಂದು ಆಗ್ರಹ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುಧೀರ್ಘ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ಇತಿಹಾಸವನ್ನು ನೀವು ಮರೆಯಬೇಡಿ. ನನ್ನ ಪ್ರಶ್ನೆಗಳಿಗೆ ಉತ್ತರ ನೀಡಿ ಎಂಬುದಾಗಿ ಸವಾಲ್ ಹಾಕಿದ್ದಾರೆ.ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ, ದಲಿತರ ಹಣ ಕಳ್ಳತನ ಮಾಡಿರುವುದರ ವಿರುದ್ಧ, ಕಾನೂನು ಸುವ್ಯವಸ್ಥೆ ಹಾಳಾಗಿರುವುದರ ವಿರುದ್ಧ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ, ಇನ್ನೂ ಅನೇಕ ವಿಷಯಗಳ ವಿರುದ್ಧ ನಾವು ಜನಾಂದೋಲನ ರೂಪಿಸಿ, ನಾವೆಲ್ಲರೂ ಒಟ್ಟಾಗಿ ಹೋರಾಡೋಣ ಬನ್ನಿ. ಆದರೆ ಅದಕ್ಕೆ ಮೊದಲು ನನ್ನ ಪ್ರಶ್ನೆಗಳಿಗೆ ಉತ್ತರ ನೀಡುವ ನಿಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಎಂದಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *