Breaking News

ಮಸೀದಿ ಎದುರಲ್ಲೇ ಯುವಕನ ಭೀಕರ ಕೊಲೆ!

ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ ನಡೆದಿರುವಂತಹ ಘಟನೆ ಭಾನುವಾರ ರಾತ್ರಿ ಕೊಪ್ಪಳ ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ. ಸಾದಿಕ್ ಕೋಲ್ಕಾರ್​ ಎಂಬುವನಿಂದ ಗವಿಸಿದ್ದಪ್ಪ ನಾಯಕ್​​ನ ಕೊಲೆ ಮಾಡಲಾಗಿದೆ.ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *