ದರ್ಶನ್ ಅಭಿಮಾನಿಗಳು ಎಂದು ಹೇಳಿ ನಟಿ ರಮ್ಯಾ ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದರು. ಈ ಕುರಿತು ನಟಿ ರಮ್ಯಾ ಬೆಂಗಳೂರು ಕಮಿಷನರ್ ಗೆ ದೂರು ನೀಡಿದ್ದರು. ಬಳಿಕ ಕಮಿಷನರ್ ಈ ಒಂದು ಪ್ರಕರಣ ಸಿಸಿಬಿಗೆ ವರ್ಗಾಯಿಸಿದರು.ಈ ವೇಳೆ ಸಿಸಿಬಿ ಪೊಲೀಸರು ಇತ್ತೀಚಿಗೆ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಮತ್ತೆ ಇಬ್ಬರ ಆರೋಪಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

