ಪಾಟ್ನಾದಲ್ಲಿ 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಡಬಲ್ ಡೆಕ್ಕರ್ ಸೇತುವೆ. ಬಾರಿ ಮಳೆಯಿಂದಾಗಿ ಬಿರುಕು ಬಿಟ್ಟಿದೆ. ಉದ್ಘಾಟನೆಗೊಂಡು ಕೇವಲ ಎರಡು ತಿಂಗಳಷ್ಟೇ ಕಳೆದಿದೆ.ಎಎನ್ಐ ವಿಡಿಯೋವೊಂದನ್ನು ಹಂಚಿಕೊಂಡಿದೆ. ಫ್ಲೈಓವರ್‌ನ ಒಂದು ಭಾಗದಲ್ಲಿ ಹಲವು ಬಿರುಕುಗಳನ್ನು ಕಾಣಬಹುದು.ಬಿಹಾರದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಅನ್ನು ಜೂನ್ 11 ರಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಉದ್ಘಾಟಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

