Breaking News

ಸಾರ್ವಜನಿಕರೊಂದಿಗೆ ಅನುಚಿತ ವರ್ತನೆ ಆರೋಪ: ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಕರ್ನಾಟಕ- ಕೇರಳ ಗಡಿ ಪ್ರದೇಶದ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಭಾನುವಾರ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಜನರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ.ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *