ಕಳೆದ 38 ವರ್ಷಗಳಿಂದ ಜಾರ್ಖಂಡ್ ಮುಕ್ತಿ ಮೋರ್ಚಾದ ನಾಯಕರಾಗಿ ಶಿಬು ಸೊರೇನ್ ಗುರುತಿಸಲ್ಪಟ್ಟಿದ್ದರು. ಅಲ್ಲದೆ ಮೂರು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಶಿಬು ಸೊರೇನ್ ಅವರು ಕಳೆದೊಂದು ತಿಂಗಳಿಗಿಂತಲೂ ಹೆಚ್ಚು ಸಮಯದಿಂದ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 81 ವಯಸ್ಸಾಗಿತ್ತು.ಶಿಬು ಸೊರೇನ್ ನಿಧನ ವಾರ್ತೆಯನ್ನು ಪುತ್ರ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ದೃಢೀಕರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

