Breaking News

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನದಲ್ಲಿ 8 ಜನರಿಗೆ ಮರಣದಂಡನೆ ದಾಖಲೆ!

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನ 8 ಜನರಿಗೆ ಮರಣದಂಡನೆ ವಿಧಿಸಲಾಗಿದೆ, ಇದು ದೇಶದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಗರಿಷ್ಠ ಶಿಕ್ಷೆಯಾಗಿದೆ. ಸೌದಿ ಪ್ರೆಸ್ ಏಜೆನ್ಸಿ (SPA) ವರದಿಯ ಪ್ರಕಾರ, ಏಳು ಮಂದಿಯನ್ನು ಮಾದಕವಸ್ತು ಕಳ್ಳಸಾಗಣೆ ಆರೋಪದಲ್ಲಿ ಮತ್ತು ಒಬ್ಬ ವ್ಯಕ್ತಿಯನ್ನು ತನ್ನ ತಾಯಿಯ ಕೊಲೆಗಾಗಿ ಗಲ್ಲಿಗೇರಿಸಲಾಗಿದೆ.ಮಾದಕ ವಸ್ತುಗಳ ವಿರುದ್ಧ ಯುದ್ದ ಅಭಿಯಾನದಿಂದಾಗಿ ಮರಣದಂಡನೆಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. 2019-2022ರವರೆಗೆ ಮಾದಕವಸ್ತು ಪ್ರಕರಣಗಳಲ್ಲಿ ಮರಣದಂಡನೆಗೆ ನಿಷೇಧವಿತ್ತಾದರೂ, 2024ರಲ್ಲಿ 117 ಮತ್ತು 2025ರಲ್ಲಿ ಇದುವರೆಗೆ 154 ಶಿಕ್ಷೆಗಳು ದಾಖಲಾಗಿವೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *