Breaking News

ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು, 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

ಗಾಂಧಾರ್ (13) ಆತ್ಮಹತ್ಯೆಗೆ ಶರಣಾಗಿದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬೆಳಿಗ್ಗೆ ತಂದೆ ಬಾಲಕನ ರೂಮ್ಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕೆಗೆ ಬಂದಿದೆ. ಬಾಲಕನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿ ಆತ್ಮತೆಯ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸಿ.ಕೆ ಅಚ್ಚುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *