ಆತ್ಮಹತ್ಯೆಗೆ ಯತ್ನಿಸಿದ್ದ ಸಿಇಓ ಮನೆಯ ಅಡುಗೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಮನೆಯ ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಿಸದೆ ಸುರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

