ರಸ್ತೆಯಲ್ಲೇ ಕರುವಿನ ಮೇಲೆ ಹಠಾತ್ ಎಗರಿ, ಅದನ್ನು ಕೊಂದು ತಿನ್ನಲು ಯತ್ನಿಸಿದ ಚಿರತೆಯೊಂದನ್ನು ತಾಯಿ ಹಸು ಬೆದರಿಸಿ ಕಾಡಿಗೆ ಅಟ್ಟಿದೆ.ರಾಜಸ್ಥಾನದಲ್ಲಿ ಸಫಾರಿಯಲ್ಲಿದ್ದ ಜನರ ಗುಂಪೊಂದು ಈ ವಿಡಿಯೋವನ್ನು ಸೆರೆ ಹಿಡಿದಿದೆ. ಕರುವಿನ ಕುತ್ತಿಗೆಗೆ ಚಿರತೆ ಬಾಯಿ ಹಾಕಿದ್ದಾಗ ತಾಯಿ ಆಕಳು ಬಂದು ಅದನ್ನು ರಕ್ಷಿಸಿದೆ. ಬಾಲಿ, ಪಾಲಿ ಎಂದು ಈ ವಿಡಿಯೋಗೆ ಟೈಟಲ್ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

