Breaking News

ತುಮಕೂರಿನಲ್ಲಿ 19 ನವಿಲುಗಳ ನಿಗೂಢ ಸಾವು.!

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಮೃತಪಟ್ಟಿದೆ. ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಎಫ್ ಎಸ್ ಎಲ್ ತನಿಖೆಯಿಂದ ಸಾವಿಗೆ ಕಾರಣ ತಿಳಿದು ಬರಲಿದೆ.14 ಹೆಣ್ಣು ನವಿಲುಗಳು ಸೇರಿ 19 ನವಿಲುಗಳ ಮೃತದೇಹ ಪತ್ತೆ ಆಗಿದೆ. ಬೆಳಗ್ಗೆ ರೈತರು ಜಮೀನಿಗೆ ಹೋಗಿದ್ದಾಗ ನವಿಲಿನ ಮೃತದೇಹ ಪತ್ತೆಯಾಗಿದೆ. ಕ್ರಿಮಿನಾಶಕ ಸಿಂಪಡಿಸಿರುವ ಬೆಳೆಗಳನ್ನು ಸೇವಿಸಿ ನವಿಲು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *