ಮನೆ ಕಟ್ಟಿಸಲು ದಂಪತಿಗಳು ಲಕ್ಷಾಂತರ ರೂ.
ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಆಗದೇ ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಗುಂಡ ನಾಯಕ್ (72) ಲಕ್ಷಮ್ಮ ( 58) ಎಂದು ಗುರುತಿಸಲಾಗಿದೆ. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

