ರೋಪಿ ಫೈಯಾಜ್ ಜಾಮೀನು ಅರ್ಜಿ ವಜಾ ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವ ಆದೇಶ.ಮಹಿಳಾ ನ್ಯಾಯಾಧೀಶರಾದ ಪಲ್ಲವಿ ಬಿಆರ್ ರಿಂದ ಆದೇಶ.ಕಳೆದ ಒಂದು ವರ್ಷ,ನಾಲ್ಕು ತಿಂಗಳಿಂದಲ್ಲೂ ಧಾರವಾಡ ಕೇಂದ್ರ ಕಾರಾಗೃಹದಿಲ್ಲಿರುವ ಆರೋಪಿ ಫೈಯಾಜ್.ಇಂದು ವಿಡಿಯೋ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ ಫೈಯಾಜ್.ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು.ಸಿಐಡಿ ಪರವಾಗಿ ಎಸ್ ಪಿಪಿ ಮಹೇಶ್ ವೈದ್ಯ, ನೇಹಾ ಕುಟುಂಬ ಪರವಾಗಿ ರಾಘವೇಂದ್ರ ಮುತ್ತಗಿಕರ ರಿಂದ ಆಕ್ಷೇಪಣೆ ಅರ್ಜಿ ಸಲ್ಲಿಕೆಯಾಗಿತ್ತು..
bigtvnews | Hubli Dharwad News | Kannada News | Karnataka News Hubli News | News In Hubli | Local news

