ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ ಮಂಗಳೂರು ವಿಭಾಗದಲ್ಲಿ ಯಾವುದೇ ಪರಿಣಾಮ ಬೀರಿಲ್ಲ.ನಿತ್ಯ ಸಂಚರಿಸುತ್ತಿದ್ದ ಎಲ್ಲ ಬಸ್‌ಗಳು ಇಂದೂ ಸಹ ಸಂಚರಿಸುತ್ತಿವೆ. ಬಸ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …