ಇಲಾಖೆ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ಆಗಸ್ಟ್ 5 ರಂದು ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆಗಳಲ್ಲಿ ಮಂಗಳವಾರ ವ್ಯತ್ಯಯ ಕಂಡುಬಂತು.ಉಡುಪಿ ಡಿಪೋದಿಂದ ಬಸ್ಸುಗಳು ಹೊರಟಿವೆಯಾದರೂ ಇತರ ಭಾಗದಿಂದ ಉಡುಪಿಗೆ ಬರುವ ಬಸ್ ಗಳಲ್ಲಿ ವ್ಯತ್ಯಯವಾಗಿದೆ.ಸಮಯಕ್ಕೆ ಸರಿಯಾಗಿ ಬಸ್ ಗಳು ಇಲ್ಲದ ಕಾರಣ ವಾಪಾಸು ಹಿಂತಿರುಗಿದ ಘಟನೆ ನಡೆಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

