Breaking News

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ!

ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.ಜಾಂಡೀಸ್ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *