ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಸ್ತೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಹುಬ್ಬಳ್ಳಿ-ಧಾರವಾಡ ಅವಳಿನಗರ ಸಂಪರ್ಕದ ಬಿಆರ್‌ಟಿಎಸ್ ಚಿಗರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.ವಿದ್ಯಾರ್ಥಿಗಳು ಮತ್ತು ಕಚೇರಿಗಳಿಗೆ ತೆರಳುವ ನೌಕರರು, ಪ್ರಯಾಣಿಕರು ಬಸ್‌ಗಾಗಿ ಕಾಯುತ್ತಿದ್ದಾರೆ.
ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …