Breaking News

ಗುಂಡ್ಲುಪೇಟೆ: ಬಹಿರಂಗವಾಯ್ತು ಪೂರ್ವಾಶ್ರಮದ ಧರ್ಮ; ಗ್ರಾಮಸ್ಥರ ವಿರೋಧ- ಪೀಠ ತ್ಯಾಗ ಮಾಡಿದ ಮುಸ್ಲಿಂ ಸ್ವಾಮೀಜಿ!

ಪೂರ್ವಾಶ್ರಮದ ಧರ್ಮ ಬೆಳಕಿಗೆ ಬಂದ ಹಿನ್ನಲೆ ಯುವ ಸ್ವಾಮೀಜಿ ಪೀಠ ತೊರೆದ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.ಚೌಡಹಳ್ಳಿಯ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ಕಳೆದ ಒಂದೂವರೆ ತಿಂಗಳಿನಿಂದ ಸ್ವಾಮೀಜಿಯಾಗಿದ್ದ ನಿಜಲಿಂಗ ಸ್ವಾಮೀಜಿ ಮಠ ತೊರೆದ ಯುವ ಸನ್ಯಾಸಿ.ಆ.1ರಂದು ಮಠದ ಭಕ್ತರಾದ ಗ್ರಾಮದ ಯುವಕರೊಬ್ಬರಿಗೆ ಶ್ರೀಗಳು ಮೊಬೈಲ್‌ ನೀಡಿದ್ದು, ಮೊಬೈಲ್‌ನಲ್ಲಿದ್ದ ಇವರ ಆಧಾರ್‌ ಕಾರ್ಡ್‌ನಲ್ಲಿ ಮಹಮ್ಮದ್‌ ನಿಸಾರ್‌ ಎಂಬ ಹೆಸರಿರುವುದು ಯುವಕನಿಗೆ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರಿಗೆ ತಿಳಿಸಿದ್ದಾನೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *