Breaking News

ಬೆಳಗಾವಿ : ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ತಲೆಗೆ ರಾಡ್ ನಿಂದ ಹೊಡೆದು ಹತ್ಯೆ!

ಹೋಟೆಲ್ ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಬೆಳಗಾವಿಯ ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಬಳಿ ತಡರಾತ್ರಿ ನಡೆದಿದೆ.ಮಹಾದೇವಿ ಕರೆಣ್ಣನವರ(42) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಅವರನ್ನು ಕೊಲೆ ಮಾಡಲಾಗಿದೆ.ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *